ಬಿಜೆಪಿ ಅವಧಿಯಲ್ಲಿ ಬಿಬಿಎಂಪಿಯಲ್ಲಿ ಭ್ರಷ್ಟಾಚಾರ: ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ ನಾಗಮೋಹನ್‌ ದಾಸ್ ಆಯೋಗ

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ 2019-20 ಮತ್ತು 2022-23ರ ನಡುವೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಕುರಿತು ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಅವರ ಆಯೋಗವು ಶನಿವಾರ (ಆ.30) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು … Continue reading ಬಿಜೆಪಿ ಅವಧಿಯಲ್ಲಿ ಬಿಬಿಎಂಪಿಯಲ್ಲಿ ಭ್ರಷ್ಟಾಚಾರ: ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ ನಾಗಮೋಹನ್‌ ದಾಸ್ ಆಯೋಗ