ಗೋಮಾಂಸ ಮಾರುತ್ತಿದ್ದ ದಂಪತಿಗಳಿಗೆ ಕಿರುಕುಳ; ಕೊಯಮತ್ತೂರು ಬಿಜೆಪಿ ನಾಯಕನ ವಿರುದ್ಧ ಪ್ರತಿಭಟನೆ

ಕೊಯಮತ್ತೂರಿನ ಬಿಜೆಪಿ ಕಚೇರಿಗೆ ಗೋಮಾಂಸ ಎಸೆಯಲು ಯತ್ನಿಸಿದ ಆರೋಪದ ಮೇಲೆ ದಲಿತಪರ ಸಂಘಟನೆಯಾದ ‘ಆದ್ಮಿ ತಮಿಳರ್ ಪೆರವೈ’ ಸದಸ್ಯರನ್ನು ಸೋಮವಾರ ಬಂಧಿಸಲಾಗಿದೆ. ಗೋಮಾಂಸ ಅಂಗಡಿ ನಡೆಸುತ್ತಿದ್ದ ದಂಪತಿಗಳಿಗೆ ಕಿರುಕುಳ ನೀಡುತ್ತಿರುವ ಬಿಜೆಪಿ ನಾಯಕ ಸುಬ್ರಮಣಿಯಂ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ಘಟನೆಗೆ ಕಾರಣವಾಗಿದೆ. ಗ್ರಾಮದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಸುಬ್ರಮಣಿಯಂ ಅಂಗಡಿಯನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಕೋಳಿ ಮತ್ತು ಮೀನು ಮಾರಾಟ ಮಾಡುವ ಅಂಗಡಿಗಳು ಅದೇ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ ಮಹಿಳೆ, ತನ್ನ ಅಂಗಡಿ ಸ್ಥಳಾಂತರಿಸಲು … Continue reading ಗೋಮಾಂಸ ಮಾರುತ್ತಿದ್ದ ದಂಪತಿಗಳಿಗೆ ಕಿರುಕುಳ; ಕೊಯಮತ್ತೂರು ಬಿಜೆಪಿ ನಾಯಕನ ವಿರುದ್ಧ ಪ್ರತಿಭಟನೆ