10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ ಜಲ ಮಂಡಳಿಯ ಮಾಜಿ ಜೂನಿಯರ್ ಇಂಜಿನಿಯರ್ ರಾಮ್ ಭವನ್ (50) ಮತ್ತು ಆತನ ಪತ್ನಿ ದುರ್ಗಾವತಿ (47) ಶಿಕ್ಷೆಗೆ ಒಳಗಾದ ಅಪರಾಧಿಗಳು. ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ದಂಪತಿ … Continue reading 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ