Homeಮುಖಪುಟಟೋಲ್‌ ಸಿಬ್ಬಂದಿಗಳಿಂದ ದಂಪತಿಗೆ ಥಳಿತ

ಟೋಲ್‌ ಸಿಬ್ಬಂದಿಗಳಿಂದ ದಂಪತಿಗೆ ಥಳಿತ

- Advertisement -
- Advertisement -

ಹರಿಯಾಣದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸೋನಿಪತ್ ಟೋಲ್ ಪ್ಲಾಜಾದಲ್ಲಿ ಸಿಬ್ಬಂದಿಗಳು ಪ್ರಯಾಣಿಕ ದಂಪತಿಗೆ ಥಳಿಸಿದ ಆಘಾತಕಾರಿ ಘಟನೆ ನಡೆದಿದೆ.

ಟೋಲ್ ಪ್ಲಾಜಾ ಸಿಬ್ಬಂದಿಗಳು ದೊಣ್ಣೆ, ರಾಡ್ ಮತ್ತು ಪೈಪ್‌ನಿಂದ ದಂಪತಿಗೆ ಥಳಿಸುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ದಂಪತಿ ತಮ್ಮ ಕಾರಿನಲ್ಲಿ ಟೋಲ್‌ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದಿದ್ದಾರೆ. ಈ ವೇಳೆ ಟೋಲ್‌ ಪ್ಲಾಜಾ ಸಿಬ್ಬಂದಿಗಳು ಕಾರನ್ನು ಇನ್ನೊಂದು ದಿಕ್ಕಿನಲ್ಲಿ ತರುವಂತೆ ಸೂಚಿಸಿದ್ದಾರೆ. ಇದೇ ವಿಚಾರಕ್ಕೆ ದಂಪತಿಗಳು ಮತ್ತು ಟೋಲ್‌ ಸಿಬ್ಬಂದಿಗಳ ನಡುವೆ  ವಾಗ್ವಾದ ನಡೆದಿದೆ. ವಾಗ್ವಾದ ತಾರಕಕ್ಕೇರಿ ಸಿಬ್ಬಂದಿಗಳು ದಂಪತಿಗಳ ಮೇಲೆ ಕೋಲು ಮತ್ತು ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ.

ಕಾರಿನಲ್ಲಿದ್ದ ದಂಪತಿ ಮದ್ಯಪಾನ ಮಾಡಿದ್ದು, ಕುಡಿದ ಮತ್ತಿನಲ್ಲಿ ಕಾರನ್ನು ತಪ್ಪು ದಿಕ್ಕಿನಲ್ಲಿ ಚಾಲನೆ ಮಾಡಿಕೊಂಡು ಬಂದಿದ್ದಾರೆ. ಟೋಲ್ ಪ್ಲಾಜಾ ಸಿಬ್ಬಂದಿಗಳು ವಾಹನ ನಿಲ್ಲಿಸಲು ಮುಂದಾದಾಗ ಅವರ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಟೋಲ್‌ ಸಿಬ್ಬಂದಿಗಳು ಆರೋಪಿಸಿದ್ದಾರೆ.

ಮಹಿಳೆ ಟೋಲ್ ಪ್ಲಾಜಾ ನೌಕರರನ್ನು ತಳ್ಳಿದ ನಂತರ ಹಲ್ಲೆ, ಎಳೆದಾಟ,  ಕಪಾಳಮೋಕ್ಷ ಮಾಡುವುದು ವೀಡಿಯೊದಲ್ಲಿ ಸೆರೆಯಾಗಿದೆ. ಕಾರು ಚಾಲಕ ತನ್ನ ತಪ್ಪನ್ನು ಒಪ್ಪಿಕೊಂಡ ನಂತರ ಎರಡೂ ಕಡೆಯವರು ಪರಸ್ಪರ ಸಮಾಧಾನ ಮಾಡಿಕೊಂಡರು. ಈ ಕುರಿತು ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು  ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್‌ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...