ಪೋಷಕರನ್ನು ವಿರೋಧಿಸಿ ವಿವಾಹವಾಗುವ ದಂಪತಿ ಪೊಲೀಸ್ ರಕ್ಷಣೆಯನ್ನು ಹಕ್ಕು ಎಂದುಕೊಳ್ಳುವಂತಿಲ್ಲ: ಅಲಹಾಬಾದ್ ಹೈಕೋರ್ಟ್

ತಮ್ಮ ಪೋಷಕರ ಇಚ್ಛೆಗೆ ವಿರುದ್ಧವಾಗಿ ಸ್ವಂತ ಇಚ್ಛೆಯಿಂದ ವಿವಾಹವಾಗುವ ದಂಪತಿಗಳು ತಮ್ಮ ಜೀವ ಮತ್ತು ಸ್ವಾತಂತ್ರ್ಯಕ್ಕೆ ನಿಜವಾದ ಬೆದರಿಕೆ ಗ್ರಹಿಕೆ ಇಲ್ಲದಿದ್ದರೆ ಪೊಲೀಸ್ ರಕ್ಷಣೆಯನ್ನು ಹಕ್ಕಿನ ವಿಷಯವೆಂದು ಹೇಳಿಕೊಳ್ಳಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ರಕ್ಷಣೆ ಕೋರಿ ದಂಪತಿಗಳು ಸಲ್ಲಿಸಿದ ಅರ್ಜಿಯನ್ನು ತೀರ್ಮಾನಿಸುವಾಗ ನ್ಯಾಯಾಲಯವು ಈ ತೀರ್ಪು ನೀಡಿದೆ. ನ್ಯಾಯಾಲಯವು ಅರ್ಹ ಪ್ರಕರಣದಲ್ಲಿ ದಂಪತಿಗಳಿಗೆ ಭದ್ರತೆಯನ್ನು ಒದಗಿಸಬಹುದು. ಆದರೆ, ಯಾವುದೇ ಬೆದರಿಕೆ ಗ್ರಹಿಕೆ ಇಲ್ಲದಿದ್ದರೆ, ಅಂತಹ ದಂಪತಿಗಳು ‘ಪರಸ್ಪರ ಬೆಂಬಲಿಸಲು ಮತ್ತು ಸಮಾಜವನ್ನು ಎದುರಿಸಲು ಕಲಿಯಬೇಕು’ … Continue reading ಪೋಷಕರನ್ನು ವಿರೋಧಿಸಿ ವಿವಾಹವಾಗುವ ದಂಪತಿ ಪೊಲೀಸ್ ರಕ್ಷಣೆಯನ್ನು ಹಕ್ಕು ಎಂದುಕೊಳ್ಳುವಂತಿಲ್ಲ: ಅಲಹಾಬಾದ್ ಹೈಕೋರ್ಟ್