ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಮಲಯಾಳಂ ನಟ ದಿಲೀಪ್ ಖುಲಾಸೆ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ (ಡಿಸೆಂಬರ್ 8) ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ ಹನಿ ಎಂ. ವರ್ಗೀಸ್ ಅವರು ಮುಕ್ತ ನ್ಯಾಯಾಲಯದಲ್ಲಿ ತೀರ್ಪು ಪ್ರಕಟಿಸಿದ್ದು, ಈ ಮೂಲಕ 8 ವರ್ಷಗಳ ಕಾಲ ನಡೆದ ವಿಚಾರಣೆಗೆ ಅಂತ್ಯ ಹಾಡಿದ್ದಾರೆ. ನ್ಯಾಯಾಧೀಶರು ಪ್ರಕರಣ ಇತರ ಆರೋಪಿಗಳಾದ ಪಲ್ಸರ್ ಸುನಿ (ಎ1), ಮಾರ್ಟಿಂಗ್ ಆಂಟನಿ (ಎ2), ಬಿ. ಮಣಿಕಂದನ್ (ಎ3), ವಿಪಿ ವಿಜೀಶ್ … Continue reading ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಮಲಯಾಳಂ ನಟ ದಿಲೀಪ್ ಖುಲಾಸೆ