ಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

ಅಕ್ಟೋಬರ್ 15, 2016ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರೊಂದಿಗಿನ ವಾಗ್ವಾದದ ನಂತರ ನಾಪತ್ತೆಯಾಗಿದ್ದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ (ಜೂನ್.30) ಸ್ವೀಕರಿಸಿದೆ. ಸಿಬಿಐ 2018ರಲ್ಲಿ ತನ್ನ ಮುಕ್ತಾಯ ವರದಿಯನ್ನು ಸಲ್ಲಿಸಿತ್ತು. ಆದರೆ, ನಜೀಬ್ ಅವರ ತಾಯಿ ಪ್ರತಿಭಟನಾ ಅರ್ಜಿಯೊಂದಿಗೆ ಅದನ್ನು ಪ್ರಶ್ನಿಸಿದ್ದರು. ಈ ವಿಷಯವನ್ನು ವಿಲೇವಾರಿ ಮಾಡುವಾಗ, ನಜೀಬ್ ಇರುವಿಕೆಯ ಬಗ್ಗೆ … Continue reading ಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ