ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ ಕ್ರಿಮಿನಲ್ ನ್ಯಾಯಾಲಯ ಮುಕ್ತಾಯಗೊಳಿಸಿದೆ ಎಂದು barandbench.com ವರದಿ ಮಾಡಿದೆ. ನಾಸಿಕ್ ಮೂಲದ ನಿರ್ಭಯಾ ಫೌಂಡೇಶನ್ ಅಧ್ಯಕ್ಷ ದೇವೇಂದ್ರ ಭುತಡಾ ಅವರು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. 2022ರ ಜೂನ್ 15, 16ರಂದು ಹಿಂಗೋಲಿ ಮತ್ತು ಅಕೋಲೆಯಲ್ಲಿ ನಡೆದ ರ್‍ಯಾಲಿಗಳಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗಳು ಮಾನಹಾನಿಕರ … Continue reading ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು
Copy and paste this URL into your WordPress site to embed
Copy and paste this code into your site to embed