ಪಹಲ್ಗಾಮ್ ದಾಳಿ ಕುರಿತು ಪೋಸ್ಟ್: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧದ ದೂರು ವಜಾಗೊಳಿಸಿದ ಕೋರ್ಟ್

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಕ್ಕೆ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ನೀಡಿದ್ದ ಕ್ರಿಮಿನಲ್ ದೂರನ್ನು ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲಾ ನ್ಯಾಯಾಲಯ ಮಂಗಳವಾರ (ಮೇ.6) ವಜಾಗೊಳಿಸಿದೆ ಎಂದು livelaw.in ವರದಿ ಮಾಡಿದೆ. ಅಯೋಧ್ಯೆಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ (ಸೀನಿಯರ್ ವಿಭಾಗ) ಏಕ್ತಾ ಸಿಂಗ್ ಅವರು ದೂರು ವಿಚಾರಣೆಗೆ ಅರ್ಹವಲ್ಲ ಮತ್ತು ದೂರುದಾರರಿಗೆ ದೂರು ನೀಡಲು ನಿರ್ದಿಷ್ಟ ಸ್ಥಳವಿಲ್ಲ ಎಂದು ಹೇಳಿದ್ದಾರೆ. ಶಿವೇಂದ್ರ ಸಿಂಗ್ ಎಂಬವರು ಬಿಎನ್‌ಎಸ್‌ಎಸ್ ಸೆಕ್ಷನ್ 210ರ (ನ್ಯಾಯಾಧೀಶರಿಂದ … Continue reading ಪಹಲ್ಗಾಮ್ ದಾಳಿ ಕುರಿತು ಪೋಸ್ಟ್: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧದ ದೂರು ವಜಾಗೊಳಿಸಿದ ಕೋರ್ಟ್