560 ದಿನಗಳ ಜೈಲುವಾಸದ ಬಳಿಕ ಪತ್ರಕರ್ತನ ವಿರುದ್ಧದ ಯುಎಪಿಎ ಆರೋಪ ಕೈಬಿಟ್ಟ ನ್ಯಾಯಾಲಯ

ಕೇರಳ ಮೂಲದ ಪತ್ರಕರ್ತ ರೆಜಾಜ್ ಎಂ. ಶೀಬಾ ಸಿದ್ದೀಕ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಿಸಲಾಗಿದ್ದ ಎರಡು ಆರೋಪಗಳಿಂದ ನಾಗಪುರದ ಸೆಷನ್ಸ್ ನ್ಯಾಯಾಲಯ ಅವರನ್ನು ಬಿಡುಗಡೆಗೊಳಿಸಿದೆ. ಈ ಪ್ರಕರಣದಲ್ಲಿ ಅವರು 560 ದಿನಗಳಿಂದ ಜೈಲಿನಲ್ಲಿದ್ದಾರೆ. ಆದರೆ, ಜಾಮೀನು ಅರ್ಜಿಯ ವಿಚಾರಣೆ ಇನ್ನೂ ನಡೆಯದ ಕಾರಣ ಅವರು ಸದ್ಯಕ್ಕೆ ಜೈಲಿನಲ್ಲೇ ಮುಂದುವರಿದಿದ್ದಾರೆ ಎಂದು ವರದಿಗಳು ತಿಳಿಸಿವೆ. ನವೆಂಬರ್ 20ರಂದು ನಾಗಪುರದ ಜಿಲ್ಲಾ ನ್ಯಾಯಾಧೀಶರು ಹಾಗೂ 6ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ಸಿದ್ದೀಕ್ ಸಲ್ಲಿಸಿದ್ದ ಅರ್ಜಿಯನ್ನು … Continue reading 560 ದಿನಗಳ ಜೈಲುವಾಸದ ಬಳಿಕ ಪತ್ರಕರ್ತನ ವಿರುದ್ಧದ ಯುಎಪಿಎ ಆರೋಪ ಕೈಬಿಟ್ಟ ನ್ಯಾಯಾಲಯ