ರಾಹುಲ್ v/s ಸಾವರ್ಕರ್‌ | ನ್ಯಾಯಾಲಯದಲ್ಲಿ ಐತಿಹಾಸಿಕ ದಾಖಲೆ ಪ್ರಸ್ತುತಪಡಿಸಲು ಸಿದ್ಧ ಎಂದ ರಾಹುಲ್ ಗಾಂಧಿ; ಸಾವರ್ಕರ್ ಮೊಮ್ಮಗ ಆಕ್ಷೇಪ!

ಮಹಾತ್ಮ ಗಾಂಧಿ ಹತ್ಯೆಯ ಆರೋಪಿ, ಹಿಂದುತ್ವವಾದದ ಪಿತಾಮಹಾ ವಿ.ಡಿ. ಸಾವರ್ಕರ್ ಬಗ್ಗೆ ನೀಡಿದ್ದ ಹೇಳಿಕೆಗೆ ಆಧಾರವಾಗಿ ನ್ಯಾಯಾಲಯದಲ್ಲಿ ಐತಿಹಾಸಿಕ ದಾಖಲೆಗಳನ್ನು ಪ್ರಸ್ತುತಪಡಿಸಲು ಸಿದ್ಧ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದು, ಆದರೆ ಇದಕ್ಕೆ ಸಾವರ್ಕರ್‌ ಅವರ ಸಂಬಂಧಿ ಹಾಗೂ ಪ್ರಕರಣದ ದೂರುದಾರ ಸಾತ್ಯಕಿ ಅಶೋಕ್‌ ಸಾವರ್ಕರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ರಾಹುಲ್ v/s ಸಾವರ್ಕರ್‌ ಸಾವರ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ಏಪ್ರಿಲ್ 2023 … Continue reading ರಾಹುಲ್ v/s ಸಾವರ್ಕರ್‌ | ನ್ಯಾಯಾಲಯದಲ್ಲಿ ಐತಿಹಾಸಿಕ ದಾಖಲೆ ಪ್ರಸ್ತುತಪಡಿಸಲು ಸಿದ್ಧ ಎಂದ ರಾಹುಲ್ ಗಾಂಧಿ; ಸಾವರ್ಕರ್ ಮೊಮ್ಮಗ ಆಕ್ಷೇಪ!