ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ವಾರೆಂಟ್‌ ಜಾರಿ

2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯ ವಿಚಾರಣೆಗೆ ಹಾಜರಾಗದ ಕಾರಣ ವಾರೆಂಟ್ ಜಾರಿಗೊಳಿಸಿದೆ. ವಿಶೇಷ ನ್ಯಾಯಮೂರ್ತಿ ಎ.ಕೆ. ಲಾಹೋಟಿ, ಪ್ರಜ್ಞಾ ಸಿಂಗ್ ಠಾಕೂರ್‌ಗೆ 10 ಸಾವಿರ ಮೊತ್ತದೊಂದಿಗೆ ವಾರಂಟ್‌ ಜಾರಿಗೊಳಿಸಿದ್ದು, ಮಾರ್ಚ್ 20ರ ಹೊತ್ತಿಗೆ ವಿಚಾರಣೆಯ ಕುರಿತ ವರದಿಯನ್ನು ಸಲ್ಲಿಸುವಂತೆ ತನಿಖಾ ಸಂಸ್ಥೆಗೆ ಸೂಚಿಸಿದ್ದಾರೆ. ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಹಾಗೂ ಭಾರತೀಯ … Continue reading ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ವಾರೆಂಟ್‌ ಜಾರಿ