ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ
ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ ಶನಿವಾರ (ಫೆ.21) ಆದೇಶಿಸಿದೆ. ಶ್ರೀಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನೊಂದಿಗೂ ಗುರುತಿಸಿಕೊಂಡಿರುವ ಶಾಕುಂಭರಿ ಪೀಠಾಧೀಶ್ವರ ಆಶುತೋಷ್ ಬ್ರಹ್ಮಚಾರಿ ಮಹಾರಾಜ್ ಅವರು ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ಸಂತ್ರಸ್ತ ಬಾಲಕರ ಪರವಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ … Continue reading ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed