ಕೇಂದ್ರ ಸಚಿವ ಕೀರ್ತಿ ವರ್ಧನ್ ಸಿಂಗ್ ಸೇರಿ ಐವರ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್‌ ಆದೇಶ

ಭೂ ಒಪ್ಪಂದದಲ್ಲಿ ವಂಚನೆ ಮತ್ತು ದೂರುದಾರರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್, ಅವರ ಆಪ್ತ ಕಾರ್ಯದರ್ಶಿ ರಾಜೇಶ್ ಸಿಂಗ್ ಮತ್ತು ಇತರ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲು ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನ್ಯಾಯಾಲಯ ಆದೇಶಿಸಿದೆ. ಸಂಸದರ-ಶಾಸಕರ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ (ಸಿವಿಲ್ ನ್ಯಾಯಾಧೀಶೆ, ಹಿರಿಯ ವಿಭಾಗ) ಅಪೇಕ್ಷಾ ಸಿಂಗ್ ಅವರು ಸಚಿವ ಕೀರ್ತಿ ವರ್ಧನ್ ಸಿಂಗ್, ಅವರ ಆಪ್ತ ಕಾರ್ಯದರ್ಶಿ ರಾಜೇಶ್ … Continue reading ಕೇಂದ್ರ ಸಚಿವ ಕೀರ್ತಿ ವರ್ಧನ್ ಸಿಂಗ್ ಸೇರಿ ಐವರ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್‌ ಆದೇಶ