ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೋರ್ಟ್

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಲಕ್ನೋ ಜಿಲ್ಲೆಯ ನ್ಯಾಯಾಲಯವು ಎಎನ್‌ಐ ಸುದ್ದಿ ಸಂಸ್ಥೆಯ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ದೂರು ಪ್ರಕರಣ ದಾಖಲಿಸಿಕೊಂಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ಮಾಜಿ ಐಪಿಎಸ್ ಅಧಿಕಾರಿ ಅಮಿತಾಬ್ ಠಾಕೂರ್ ಅವರು ನೀಡಿದ ದೂರಿಗೆ ಸಂಬಂಧಿಸಿದಂತೆ ನ್ಯಾಯಾಲಯ ದೂರು ಪ್ರಕರಣ ದಾಖಲಿಸಿಕೊಂಡಿದೆ ಎಂದು ವರದಿ ಹೇಳಿದೆ. ದೂರು ಪ್ರಕರಣ ಎಂದರೆ ಒಂದು ಅಪರಾಧ ನಡೆದಿದೆ ಎಂದು ನ್ಯಾಯಾಲದ ಮುಂದೆ ಔಪಚಾರಿಕವಾಗಿ ಮಾಡಲಾಗುವ … Continue reading ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೋರ್ಟ್