ಮುಖ್ಯವಾಹಿನಿಗೆ ಬಂದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ (ಜ.8) ಮುಖ್ಯವಾಹಿನಿಗೆ ಬಂದ ಆರು ಮಂದಿ ನಕ್ಸಲರನ್ನು ಎನ್‌ಐಎ ವಿಶೇಷ ನ್ಯಾಯಾಲಯ ಜನವರಿ 30ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಗುರುವಾರ (ಜ.9) ಆದೇಶಿಸಿದೆ. ಮುಖ್ಯವಾಹಿನಿಗೆ ಬಂದಿರುವ ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ಕೆ ವಸಂತ ಮತ್ತು ಜಿಷಾ ಅವರನ್ನು ಎಸಿಪಿ ಬಾಲಾಜಿ ಸಿಂಗ್‌ ಅವರು ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ ಗಂಗಾಧರ್‌ ಅವರ ಮುಂದೆ ಹಾಜರುಪಡಿಸಿದ್ದರು. ಆರೋಪಿಗಳಿಂದ ಮಾಹಿತಿ ಪಡೆದ ನ್ಯಾಯಾಧೀಶರು ಎಲ್ಲರನ್ನೂ … Continue reading ಮುಖ್ಯವಾಹಿನಿಗೆ ಬಂದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ