ತಹವ್ವುರ್ ರಾಣಾ ಭಾರತಕ್ಕೆ, 18 ದಿನ ಎನ್‌ಐಎ ಕಸ್ಟಡಿಗೆ ನೀಡಿದ ಕೋರ್ಟ್‌

ಮುಂಬೈ ದಾಳಿಯ (26/11) ಆರೋಪಿ ತಹವ್ವುರ್ ರಾಣಾನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗುರುವಾರ (ಏ.10) ರಾತ್ರಿ ಭಾರತಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕಸ್ಟಡಿಗೆ ನೀಡಿದೆ. ಗುರುವಾರ ರಾತ್ರಿ ಅಮೆರಿಕದಿಂದ ಬಂದ ರಾಣಾನನ್ನು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು, ಬಳಿಕ ಭಾರೀ ಭದ್ರತೆಯೊಂದಿಗೆ ಪಟಿಯಾಲ ಹೌಸ್‌ನಲ್ಲಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಮುಂದೆ ಹಾಜರುಪಡಿಸಿದ್ದರು. ವರದಿಗಳ ಪ್ರಕಾರ, … Continue reading ತಹವ್ವುರ್ ರಾಣಾ ಭಾರತಕ್ಕೆ, 18 ದಿನ ಎನ್‌ಐಎ ಕಸ್ಟಡಿಗೆ ನೀಡಿದ ಕೋರ್ಟ್‌