ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು ಸೆಂಗಾರ್ ಅವರ ಮೇಲ್ಮನವಿ ವಿಚಾರಣೆ ಮುಗಿಯುವವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ. ಜಾಮೀನು ಅವಧಿಯಲ್ಲಿ ಸಂತ್ರಸ್ತೆಯ ಮನೆಯ 5 ಕಿಲೋಮೀಟರ್ ವ್ಯಾಪ್ತಿಯೊಳಗೆ ಹೋಗಬಾರದು. ಜಾಮೀನು ರದ್ದಾಗುವವರೆ ದೆಹಲಿಯಲ್ಲೇ ಇರಬೇಕು ಹಾಗೂ ಪ್ರತಿ ಸೋಮವಾರ ಪೊಲೀಸ್ ಠಾಣೆಗೆ ಹಾಜರಾಗಿ ವರದಿ ನೀಡಬೇಕು … Continue reading ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು