ಸಿಂಗಾಪುರ, ಹಾಂಗ್ ಕಾಂಗ್‌ನಲ್ಲಿ ಕೋವಿಡ್ ಹೆಚ್ಚಳ; ಭಾರತದಾದ್ಯಂತ 257 ಜನರಲ್ಲಿ ಪಾಸಿಟಿವ್ 

ಸಿಂಗಾಪುರ ಮತ್ತು ಹಾಂಗ್ ಕಾಂಗ್‌ನಲ್ಲಿ ಕೋವಿಡ್ ಪಾಸಿಟಿವ್ ಹೆಚ್ಚಳದ ವರದಿಗಳ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಭಾರತ ಸರ್ಕಾರದ ಆರೋಗ್ಯ ಸೇವೆಗಳ ಮಹಾನಿರ್ದೇಶಕರು (ಡಿಜಿಹೆಚ್‌ಎಸ್) ಸೋಮವಾರ ಪರಿಶೀಲನಾ ಸಭೆ ನಡೆಸಿದರು. ಪ್ರಾಥಮಿಕ ವರದಿಗಳ ಪ್ರಕಾರ, ವರದಿಯಾದ ಪ್ರಕರಣಗಳು ಹೆಚ್ಚಾಗಿ ಸೌಮ್ಯವಾಗಿವೆ, ಅಸಾಧಾರಣ ತೀವ್ರತೆ ಅಥವಾ ಮರಣಕ್ಕೆ ಸಂಬಂಧಿಸಿಲ್ಲ ಎಂದು ಸರ್ಕಾರ ಹೇಳಿದೆ. ಭಾರತದಲ್ಲಿಯೂ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತದಲ್ಲಿ ಪ್ರಸ್ತುತ ಕೋವಿಡ್ ಪ್ರಕರಣಗಳು 257 ರಷ್ಟಿವೆ ಎಂದು ಸರ್ಕಾರ ತಿಳಿಸಿದೆ. ಈ ಎಲ್ಲಾ ಪ್ರಕರಣಗಳು … Continue reading ಸಿಂಗಾಪುರ, ಹಾಂಗ್ ಕಾಂಗ್‌ನಲ್ಲಿ ಕೋವಿಡ್ ಹೆಚ್ಚಳ; ಭಾರತದಾದ್ಯಂತ 257 ಜನರಲ್ಲಿ ಪಾಸಿಟಿವ್