ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೋವಿಡ್ ಹಗರಣಕ್ಕೆ ಸಂಬಂಧಪಟ್ಟಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿಗಳ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗ ಹೇಳಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಮಾಜಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿದೆ ಎಂದು ವರದಿಯಾಗಿದೆ. 2020ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸೋಂಕು ನಿಭಾಯಿಸುವಲ್ಲಿ 7 ಸಾವಿರ ಕೋಟಿ ರೂಪಾಯಿಗೂ ಅಧಿಕ ಅಕ್ರಮ ನಡೆದಿದೆ ಎಂದು ನ್ಯಾಯಮೂರ್ತಿ … Continue reading ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು