ಗೋ ಕಳ್ಳಸಾಗಣೆ ಆರೋಪ: ಎರಡು ವಾರಗಳ ಹಿಂದೆ ಹಲ್ಲೆಗೊಳಗಾಗಿದ್ದ ಜುನೈದ್ ಸಾವು

ಭೋಪಾಲ್: ಸುಮಾರು ಎರಡು ವಾರಗಳ ಹಿಂದೆ ಗೋ ಕಳ್ಳಸಾಗಣೆ ಆರೋಪದಡಿ ಗೋ ರಕ್ಷಕರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಜುನೈದ್ ಶಹಜಾದ್ (21) ಮಂಗಳವಾರ ಸಾವನ್ನಪ್ಪಿದ್ದಾನೆ.  ಇದೇ ಸಂದರ್ಭದಲ್ಲಿ ಹಲ್ಲೆಗೊಳಗಾಗಿದ್ದ ಅರ್ಮಾನ್ ಕೂಡ ಭೋಪಾಲ್‌ನ ಹಮೀದಿಯಾ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ. ಇದೇ ಜೂನ್ 5ರಂದು ಜುನೈದ್ ಮತ್ತು ಅರ್ಮಾನ್ ಅವರು ರಾಯ್ಸೇನ್ ಜಿಲ್ಲೆಯ ಸਾਂಚಿಯ ಮೆಹ್‌ಗಾವ್ ಗ್ರಾಮದ ಬಳಿ ಗೋ ಕಳ್ಳಸಾಗಣೆ ಆರೋಪದಡಿ ಗೋ ರಕ್ಷಕರಿಗೆ ಸಿಕ್ಕಿಬಿದ್ದಿದ್ದರು. ಆಗ ಇವರಿಂದ ಥಳಿಸಲ್ಪಟ್ಟರು ಎಂದು ರಾಯ್ಸೇನ್ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ … Continue reading ಗೋ ಕಳ್ಳಸಾಗಣೆ ಆರೋಪ: ಎರಡು ವಾರಗಳ ಹಿಂದೆ ಹಲ್ಲೆಗೊಳಗಾಗಿದ್ದ ಜುನೈದ್ ಸಾವು