ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

ಮಂಗಳೂರು ನಗರದ ಹೊರವಲಯದ ಕುಡುಪು ಎಂಬಲ್ಲಿ ನಿನ್ನೆ ಎಪ್ರಿಲ್ 27 ರಂದು ಕ್ರಿಕೆಟ್ ಆಡುತ್ತಿದ್ದ ಗುಂಪೊಂದು ಅಲ್ಲಿದ್ದ ವಲಸೆ ಕಾರ್ಮಿಕನೋರ್ವನನ್ನು ಥಳಿಸಿ ಹತ್ಯೆ ಗೈದಿರುವ ಆತಂಕಕಾರಿ ಕೃತ್ಯ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಸಿಪಿಐಎಂ ಆಗ್ರಹಿಸಿದೆ. “ಘಟನೆ ನಡೆದು ಒಂದು ದಿನ ಕಳೆದಿದ್ದರೂ ಪೊಲೀಸ್ ಇಲಾಖೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡುತ್ತಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ಗುಂಪು ಹಲ್ಲೆ, ಹತ್ಯೆಯಲ್ಲಿ ಭಾಗಿಯಾಗಿರುವ ರಾಜಕಿಯ … Continue reading ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ