‘ಬಾಂಬೆ ಹೈಕೋರ್ಟ್‌ನಿಂದ ಸಂವಿಧಾನ ವಿರೋಧಿ ಟಿಪ್ಪಣಿ’: ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡನೆ

ಗಾಝಾ ಪರ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವ ವೇಳೆ ಬಾಂಬೆ ಹೈಕೋರ್ಟ್ ಮಾಡಿರುವ ಟಿಪ್ಪಣಿಯನ್ನು ಸಂವಿಧಾನ ವಿರೋಧಿ ಎಂದಿರುವ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಪಾಲಿಟ್ ಬ್ಯೂರೋ, ಖಂಡನೆ ವ್ಯಕ್ತಪಡಿಸಿದೆ. ಈ ಸಂಬಂಧ ಶುಕ್ರವಾರ (ಜುಲೈ 25) ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪಾಲಿಟ್ ಬ್ಯೂರೋ, “ನ್ಯಾಯ ಪೀಠದ ಟಿಪ್ಪಣಿಯು ಕೇಂದ್ರ ಸರ್ಕಾರಕ್ಕೆ ಅನುಗುಣವಾಗಿ ಸ್ಪಷ್ಟವಾದ ರಾಜಕೀಯ ಪಕ್ಷಪಾತವನ್ನು ತೋರಿಸುತ್ತದೆ” ಎಂದಿದೆ. “ನ್ಯಾಯಾಲಯವು ನಮ್ಮ ಪಕ್ಷದ ದೇಶಭಕ್ತಿಯನ್ನು ಪ್ರಶ್ನಿಸುವ ಹಂತಕ್ಕೆ ಹೋಗಿದೆ. ವಿಪರ್ಯಾಸವೆಂದರೆ ರಾಜಕೀಯ … Continue reading ‘ಬಾಂಬೆ ಹೈಕೋರ್ಟ್‌ನಿಂದ ಸಂವಿಧಾನ ವಿರೋಧಿ ಟಿಪ್ಪಣಿ’: ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡನೆ