ಸಿಜೆಪಿ ನಾಯಕರಾದ ಸೌರವ್ ದಾಸ್ – ಅಶುತೋಷ್ ರಾಂಕಾ ವಿಚಾರಣೆ ನಡೆಸಿದ ಕ್ರೈಂ ಬ್ರಾಂಚ್

‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರು, ಗುರುವಾರ (ನ.5) ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಮುಂದೆ ಹಾಜರಾದರು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ಇಬ್ಬರೂ ನಾಯಕರು ಬೆಳಿಗ್ಗೆ 11 ಗಂಟೆ ಸುಮಾರಿಗೆ ರಾಜೌರಿ ಗಾರ್ಡನ್‌ನಲ್ಲಿರುವ ಕ್ರೈಂ ಬ್ರಾಂಚ್ ಕಚೇರಿಗೆ ತಲುಪಿದ್ದು, ಅಲ್ಲಿ ಅಧಿಕಾರಿಗಳ ತಂಡವೊಂದು ಅವರನ್ನು ವಿಚಾರಣೆ ನಡೆಸಿದೆ ಎಂದು ಮೂಲಗಳು ಹೇಳಿವೆ. ಅಕ್ಟೋಬರ್ 13 ರಂದು ಜಂತರ್ ಮಂತರ್‌ನಲ್ಲಿ, ಪ್ರತಿಭಟನೆಗೆ … Continue reading ಸಿಜೆಪಿ ನಾಯಕರಾದ ಸೌರವ್ ದಾಸ್ – ಅಶುತೋಷ್ ರಾಂಕಾ ವಿಚಾರಣೆ ನಡೆಸಿದ ಕ್ರೈಂ ಬ್ರಾಂಚ್