ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಟು ವೀಕ್ಷಣೆಯ ವಾಗ್ದಾಳಿ ನಡೆಸಿದೆ. ಸ್ವತಃ “ರಾಜಿ ಮಾಡಿಕೊಂಡಿರುವ ಪ್ರಧಾನಿ”ಯೊಬ್ಬರು ತಮಗೆ ಬೇಕಾದ ಒಬ್ಬ ಉದ್ಯಮಿಯ ಹಿತಾಸಕ್ತಿ ಕಾಯಲು ಇಡೀ “ಭಾರತದ ಹಿತಾಸಕ್ತಿಯನ್ನೇ ಮಾರಾಟ ಮಾಡಲು” ಒತ್ತಾಯಿಸಲ್ಪಟ್ಟಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ … Continue reading ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ