ಸಿವಿಲ್ ವಿವಾದದಲ್ಲಿ ಕ್ರಿಮಿನಲ್ ಮೊಕದ್ದಮೆ: ಉತ್ತರ ಪ್ರದೇಶ ಪೊಲೀಸರಿಗೆ ದಂಡ ವಿಧಿಸಿದ ಸುಪ್ರೀಂ ಕೋರ್ಟ್

ಸಿವಿಲ್ ಸ್ವರೂಪದ ಆಸ್ತಿ ವಿವಾದದಲ್ಲಿ ಎಫ್‌ಐಆರ್ ದಾಖಲಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಬುಧವಾರ ಇಬ್ಬರು ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಗಳಿಗೆ 50,000 ರೂ. ದಂಡ ವಿಧಿಸಿದೆ. ಸಿವಿಲ್ ವಿವಾದಗಳಲ್ಲಿ ಎಫ್‌ಐಆರ್‌ಗಳ ನೋಂದಣಿಯನ್ನು ಪ್ರಶ್ನಿಸುವ ಅರ್ಜಿಗಳಿಂದ ಸುಪ್ರೀಂ ಕೋರ್ಟ್ ತುಂಬಿಹೋಗಿದೆ, ಈ ಪದ್ಧತಿಯು ‘ಹಲವಾರು ತೀರ್ಪುಗಳ ಉಲ್ಲಂಘನೆಯಾಗಿದೆ’ ಎಂದು ಪೀಠ ಹೇಳಿದೆ. “ಸಿವಿಲ್ ತಪ್ಪುಗಳಿಗೆ ಕ್ರಿಮಿನಲ್ ಮೊಕದ್ದಮೆ ಹೂಡುವುದು ಸ್ವೀಕಾರಾರ್ಹವಲ್ಲ” ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳಿಗೆ … Continue reading ಸಿವಿಲ್ ವಿವಾದದಲ್ಲಿ ಕ್ರಿಮಿನಲ್ ಮೊಕದ್ದಮೆ: ಉತ್ತರ ಪ್ರದೇಶ ಪೊಲೀಸರಿಗೆ ದಂಡ ವಿಧಿಸಿದ ಸುಪ್ರೀಂ ಕೋರ್ಟ್