ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

ಸೋಮವಾರ ಸುಪ್ರೀಂ ಕೋರ್ಟ್ ಒಳಗೆ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ಕೋರಿ ಸುಪ್ರೀಂ ಕೋರ್ಟ್ ವಕೀಲರೊಬ್ಬರು ಭಾರತದ ಅಟಾರ್ನಿ ಜನರಲ್‌ಗೆ ಪತ್ರ ಬರೆದಿದ್ದಾರೆ. ರಾಕೇಶ್ ಕಿಶೋರ್ ನ್ಯಾಯ ಪೀಠದ ಮೇಲೆ ಶೂ ಎಸೆದು, ಸಿಜೆಐ ವಿರುದ್ಧ ಘೋಷಣೆಗಳನ್ನು ಕೂಗಿದ್ದು ನ್ಯಾಯಾಂಗದ ಆಡಳಿತದಲ್ಲಿ ತೀವ್ರ ಹಸ್ತಕ್ಷೇಪವಾಗಿದೆ ಮತ್ತು ಸುಪ್ರೀಂ ಕೋರ್ಟ್‌ನ ಘನತೆಯನ್ನು ಕುಗ್ಗಿಸುತ್ತದೆ ಎಂದು ಹೇಳಿರುವ … Continue reading ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ