ಸುಪ್ರೀಂ ಕೋರ್ಟ್‌ ತೀರ್ಪನ್ನು ‘ನ್ಯಾಯ ನಿರಾಕರಣೆ’ ಎಂದು ಟೀಕಿಸುವುದು ಅಪರಾಧವಲ್ಲ : ಕರ್ನಾಟಕ ಹೈಕೋರ್ಟ್

ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕಿನ ವ್ಯಾಪ್ತಿಯನ್ನು ಸ್ಪಷ್ಟಪಡಿಸಿರುವ ಕರ್ನಾಟಕ ಹೈಕೋರ್ಟ್, ಸುಪ್ರೀಂ ಕೋರ್ಟ್ ತೀರ್ಪೊಂದನ್ನು ಟೀಕಿಸುವ ಘೋಷವಾಕ್ಯಗಳನ್ನು ಸಾರ್ವಜನಿಕ ಗೋಡೆಯ ಮೇಲೆ ಬರೆದಿದ್ದಾರೆ ಎಂಬ ಆರೋಪದ ಮೇರೆಗೆ 13 ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್ ಅನ್ನು ಇತ್ತೀಚೆಗೆ ರದ್ದುಗೊಳಿಸಿದೆ ಎಂದು livelaw.in ವರದಿ ಮಾಡಿದೆ. ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರ ಏಕಸದಸ್ಯ ಪೀಠವು, ಕೇವಲ ತೀರ್ಪಿನ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸುವುದು ದೇಶದ್ರೋಹ ಅಥವಾ ಅಶಾಂತಿ ಮತ್ತು ಸಾಮರಸ್ಯ ಭಂಗಕ್ಕೆ ಪ್ರಚೋದನೆ ನೀಡಿದಂತೆ ಆಗುವುದಿಲ್ಲ ಎಂದು ತೀರ್ಪು ನೀಡಿದೆ. “ಇಲ್ಲಿ … Continue reading ಸುಪ್ರೀಂ ಕೋರ್ಟ್‌ ತೀರ್ಪನ್ನು ‘ನ್ಯಾಯ ನಿರಾಕರಣೆ’ ಎಂದು ಟೀಕಿಸುವುದು ಅಪರಾಧವಲ್ಲ : ಕರ್ನಾಟಕ ಹೈಕೋರ್ಟ್