ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ
ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ. ಆದರೆ, ಪಕ್ಷ ವಿರೋಧಿ ಚಟುವಟಿಕೆ ಕಾರಣಕ್ಕೆ ಕಳೆದ ಜನವರಿಯಲ್ಲಿ ಇಬ್ಬರು ಶಾಸಕರನ್ನು ಅಮಾನತುಗೊಳಿಸಲಾಗಿದೆ. ಹಾಗಾಗಿ, ಉಳಿದ 6 ಮಂದಿಯನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಲು ಶಿಫಾರಸು ಮಾಡುವುದಾಗಿ ಬಿಜೆಡಿ ಮುಖ್ಯ ಸಚೇತಕಿ ಪ್ರಮೀಳಾ ಮಲ್ಲಿಕ್ ತಿಳಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಡಿಯ … Continue reading ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ
Copy and paste this URL into your WordPress site to embed
Copy and paste this code into your site to embed