‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 10 ಶಂಕಿತ ಕುಕಿ ಉಗ್ರಗಾಮಿಗಳ “ಹತ್ಯೆ” ಘಟನೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ (ಸಿಆರ್‌ಪಿಎಫ್‌) ಪಡೆ “ಪಕ್ಷಪಾತವನ್ನು ಪ್ರದರ್ಶಿಸಿದೆ” ಎಂದು ಮಿಜೋರಾಂನ ವಿರೋಧ ಪಕ್ಷವಾದ ಮಿಜೋ ನ್ಯಾಷನಲ್ ಫ್ರಂಟ್ ಬುಧವಾರ ಆರೋಪಿಸಿದೆ. ಸಿಆರ್‌ಪಿಎಫ್‌ ಪಕ್ಷಪಾತ ಶಂಕಿತ ಉಗ್ರಗಾಮಿಗಳು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಮೇಲೆ ದಾಳಿ ನಡೆಸಿದ ನಂತರ ಆರಂಭವಾದ ಗುಂಡಿನ ಚಕಮಕಿಯಲ್ಲಿ ಸೋಮವಾರ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಕುಕಿ-ಜೊ ಸಂಘಟನೆಗಳು ಇದನ್ನು ನಿರಾಕರಿಸಿದ್ದು, … Continue reading ‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ