ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ, ತೀವ್ರ ವಿವಾದಾತ್ಮಕ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ? ಆತ ಬಂದು … Continue reading ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ