ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ: ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲು

ಮಂಡ್ಯದ ಮದ್ದೂರು ಪಟ್ಟಣದಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣದ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬುಧವಾರ (ಸೆ.10) ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ವಿಸರ್ಜನಾ ಕಾರ್ಯಕ್ರಮದಲ್ಲಿ ಹಿರಿಯ ಬಿಜೆಪಿ ನಾಯಕರು ಭಾಗವಹಿಸಿದ್ದಾಗ ಸಿಟಿ ರವಿ ಹೇಳಿಕೆ ನೀಡಿದ್ದರು. ಸೆಪ್ಟೆಂಬರ್ 7ರಂದು ಗಣೇಶ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ಬುಧವಾರ ಸಾಮೂಹಿಕ ಗಣೇಶ ವಿಸರ್ಜನೆ … Continue reading ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ: ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲು