ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಕಸ್ಟಡಿ ಸಾವು ಕುರಿತ ವರದಿ ಬೆನ್ನಲ್ಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಗುರುವಾರ (ಸೆ.4) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಕಳೆದ 7 ರಿಂದ 8 ತಿಂಗಳುಗಳಲ್ಲಿ ಪೊಲೀಸ್ ಕಸ್ಟಡಿಯಲ್ಲಿ 11 ಸಾವುಗಳು ಸಂಭವಿಸಿವೆ ಎಂದು ದೈನಿಕ್ ಭಾಸ್ಕರ್ ಪತ್ರಿಕೆಯಲ್ಲಿ ಬಂದ ವರದಿಯ ಆಧಾರದ ಮೇಲೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಕ್ರಮ ಕೈಗೊಂಡಿದೆ. “ದೈನಿಕ್ ಭಾಸ್ಕರ್ ವರದಿಯ ಆಧಾರದ ಮೇಲೆ ಕಳೆದ 7-8 ತಿಂಗಳಲ್ಲಿ ಪೊಲೀಸ್ ಕಸ್ಟಡಿಯಲ್ಲಿ 11 … Continue reading ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಕಸ್ಟಡಿ ಸಾವು ಕುರಿತ ವರದಿ ಬೆನ್ನಲ್ಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್