ಆದಿವಾಸಿ ವ್ಯಕ್ತಿಯ ಕಸ್ಟಡಿ ಸಾವು: ಪೊಲೀಸ್ ಅಧಿಕಾರಿಗಳ ಬಂಧನಕ್ಕೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಆದಿವಾಸಿ ವ್ಯಕ್ತಿಯೊಬ್ಬರ ಕಸ್ಟಡಿ ಚಿತ್ರಹಿಂಸೆ ಮತ್ತು ಸಾವಿನ ಆರೋಪ ಹೊತ್ತಿರುವ ಮೇಲೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಕ್ಟೋಬರ್ 7ರೊಳಗೆ ಬಂಧಿಸಲು ವಿಫಲವಾದರೆ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಮಧ್ಯಪ್ರದೇಶ ಸರ್ಕಾರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಎಚ್ಚರಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. “ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಿ. ಇಲ್ಲದಿದ್ದರೆ ಈ ವಿಷಯವನ್ನು ಹೇಗೆ ಇತ್ಯರ್ಥಪಡಿಸಬೇಕೆಂದು ನಮಗೆ ಗೊತ್ತಿದೆ. ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದು ಸಿಬಿಐ ಮತ್ತು … Continue reading ಆದಿವಾಸಿ ವ್ಯಕ್ತಿಯ ಕಸ್ಟಡಿ ಸಾವು: ಪೊಲೀಸ್ ಅಧಿಕಾರಿಗಳ ಬಂಧನಕ್ಕೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್