Homeಕರ್ನಾಟಕಖಡ್ಗದಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಬಿಜೆಪಿ ಮಾಜಿ ಶಾಸಕನ ಸಹೋದರ!

ಖಡ್ಗದಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಬಿಜೆಪಿ ಮಾಜಿ ಶಾಸಕನ ಸಹೋದರ!

- Advertisement -
- Advertisement -

ಸೇಡಂನ ಬಿಜೆಪಿ ನಾಯಕ, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರ ಸಹೋದರ ಜಿ.ಬಿ. ಪಾಟೀಲ್ ಕತ್ತಿಯಿಂದ ಹುಟ್ಟುಹಬ್ಬದ ಕೇಕ್ ಕತ್ತರಿಸಿ ವಿಜೃಂಭಣೆ ನಡೆಸಿರುವುದು ವರದಿಯಾಗಿದೆ. ಈ ಕುರಿತು ಎಕ್ಸ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಘಟನೆಯನ್ನು ಖಂಡಿಸಿದ್ದಾರೆ. ಕತ್ತಿಯಿಂದ ಕೇಕ್ ಕತ್ತರಿಸಿ

ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಇದು ʼಕಲಬುರಗಿ ರಿಪಬ್ಲಿಕ್ʼ ಮಾಡುವ ಪ್ರಯತ್ನವೇ? ಎಂದು ಪ್ರಶ್ನಿಸಿದ್ದಾರೆ. “ಬಿಜೆಪಿಗರ ಪ್ರಕಾರ ಇದು ಗೂಂಡಾಗಿರಿಯ ವ್ಯಾಪ್ತಿಗೆ ಬರುವುದಿಲ್ಲವೇ? ಕಲಬುರಗಿ ರಿಪಬ್ಲಿಕ್ ಎನ್ನುತ್ತಿದ್ದ ಬೆಂಗಳೂರಿನ ಬಿಜೆಪಿ ನಾಯಕರು ತಮ್ಮದೇ ಪಕ್ಷದವರ ಈ ಕೃತ್ಯಕ್ಕೆ ಯಾವ ಸಮಜಾಯಿಷಿ ನೀಡುತ್ತಿರಿ?” ಎಂದು ಕೇಳಿದ್ದಾರೆ. ಕತ್ತಿಯಿಂದ ಕೇಕ್ ಕತ್ತರಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಾ.ಅಂಬೇಡ್ಕರ್ ಅವರ ಫೋಟೋ ಕಾಲಿನ ಸಮದಲ್ಲಿಟ್ಟು ತಲ್ವಾರ್ ಹಿಡಿದು ಕೇಕೆ ಹಾಕುತ್ತಿರುವ ಬಿಜೆಪಿಗರು ಗೂಂಡಾಗಿರಿ ಪ್ರದರ್ಶಿಸಿರುವುದಲ್ಲದೆ, ಬಾಬಾ ಸಾಹೇಬರ ಘನತೆಗೆ ಚ್ಯುತಿ ತಂದಿದ್ದಾರೆ. ಈ ತರಹ ಮಾಡಿ ಅಂಬೇಡ್ಕರ್ ವಿರೋಧಿ ಅಮಿತ್ ಶಾ ಅವರನ್ನು ಮೆಚ್ಚಿಸುವ ಪ್ರಯತ್ನ ಮಾಡ್ತಿದ್ದಾರಾ? ಎಂದು ಅವರು ಪ್ರಶ್ನೆ ಕೇಳಿದ್ದಾರೆ.

ಈ ಕೃತ್ಯಕ್ಕೆ ಬಿಜೆಪಿಯವರು ಸಮರ್ಥನೆ ಮಾಡಿಕೊಳ್ಳುತ್ತಾರಾ ಅಥವಾ ಇಂತಹ ಘೋರ ಅಪರಾಧ ಮಾಡಿದವರ ವಿರುದ್ಧ ಕ್ರಮ ಜರುಗಿಸುತ್ತಾರಾ? ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದು, “ಇದಕ್ಕಾಗಿ ಒಂದು ಸತ್ಯ ಶೋಧನ ಸಮಿತಿ ರಚಿಸಿಕೊಂಡು. ನಕಲಿ ಅಂಬೇಡ್ಕರ್ ವಾದಿಗಳಾದ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರ ಜೊತೆಗೆ ಯಾವಾಗ ಕಲಬುರಗಿಗೆ ಬರುತ್ತೀರಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸವಾಲು ಹೇಳಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಬಂದರೆ ದೇವಾಲಯ-ಗುರುದ್ವಾರದ ಅರ್ಚಕರಿಗೆ ಮಾಸಿಕ 18 ಸಾವಿರ ಭತ್ಯೆ: ಕೇಜ್ರಿವಾಲ್

ಅಧಿಕಾರಕ್ಕೆ ಬಂದರೆ ದೇವಾಲಯ-ಗುರುದ್ವಾರದ ಅರ್ಚಕರಿಗೆ ಮಾಸಿಕ 18 ಸಾವಿರ ಭತ್ಯೆ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...