ಅರ್ನಬ್ ಚಂಡಮಾರುತ: ಆಂಧ್ರಪ್ರದೇಶದಲ್ಲಿ ಮೂವರ ಸಾವು; ಹಲವು ಮನೆಗಳಿಗೆ ಹಾನಿ
ಅರ್ನಬ್ ಚಂಡಮಾರುತವು ಆಂಧ್ರಪ್ರದೇಶದಲ್ಲಿ ಭಾರೀ ಹಾನಿಯನ್ನುಂಟುಮಾಡಿದೆ. ಚಂಡಮಾರುತದಿಂದಾಗಿ ಮೂವರು ಮೃತಪಟ್ಟಿದ್ದು, 31 ಮನೆಗಳು ಹಾನಿಗೀಡಾಗಿವೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್)ಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸ್ತುತ ಚಂಡಮಾರುತವು ಪುದುಚೇರಿಯ ಯಾನಂ ಸಮೀಪದ ಭೂಭಾಗವನ್ನು ಪ್ರವೇಶಿಸಿದ್ದು, ಅತ್ಯಂತ ತೀವ್ರ ಸ್ವರೂಪದಿಂದ ಸ್ಥಿತಿಯಿಂದ ತೀವ್ರ ಸ್ಥಿತಿಗೆ ದುರ್ಬಲಗೊಂಡಿದೆ. ಸಂಜೆಯ ವೇಳೆಗೆ ಇದು ಕ್ರಮೇಣ ಮತ್ತಷ್ಟು ದುರ್ಬಲಗೊಂಡು ಚಂಡಮಾರುತದ ಸ್ಥಿತಿಗೆ ತಲುಪಲಿದೆ. ಬಳಿಕ ತೀವ್ರ ವಾಯುಭಾರ ಕುಸಿತವಾಗಿ ಬದಲಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. “ಆಂಧ್ರಪ್ರದೇಶದ ಉತ್ತರ ಭಾಗ … Continue reading ಅರ್ನಬ್ ಚಂಡಮಾರುತ: ಆಂಧ್ರಪ್ರದೇಶದಲ್ಲಿ ಮೂವರ ಸಾವು; ಹಲವು ಮನೆಗಳಿಗೆ ಹಾನಿ
Copy and paste this URL into your WordPress site to embed
Copy and paste this code into your site to embed