ಮಹಾಕುಂಭ ಮೇಳದಲ್ಲಿ ಸಿಲಿಂಡರ್‌ಗಳು ಸ್ಫೋಟ: ಟೆಂಟ್ ಗಳಿಗೆ ಹೊತ್ತಿಕೊಂಡ ಬೆಂಕಿ 

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಭಾನುವಾರ ಸಂಜೆ ನಡೆದ ಮಹಾಕುಂಭ ಮೇಳದಲ್ಲಿ ಸೆಕ್ಟರ್ 19 ಕ್ಯಾಂಪ್‌ಸೈಟ್ ಪ್ರದೇಶದಲ್ಲಿ ಎರಡರಿಂದ ಮೂರು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ನಂತರ ಟೆಂಟ್ ಗಳಿಗೆ ಭಾರಿ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ಮತ್ತು ತುರ್ತು ಕ್ರಮಗಳನ್ನು ಕೈಗೊಳ್ಳಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಳಕ್ಕೆ ತಲುಪಿದ್ದಾರೆ. ಬೆಂಕಿಯ ಘಟನೆಯ ಕುರಿತು ಮಾಹಿತಿ ನೀಡಲು ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿದ್ದಾರೆ. ಘಟನೆ ವರದಿಯಾದ ತಕ್ಷಣ ಸುರಕ್ಷತಾ ವ್ಯವಸ್ಥೆಗಳ … Continue reading ಮಹಾಕುಂಭ ಮೇಳದಲ್ಲಿ ಸಿಲಿಂಡರ್‌ಗಳು ಸ್ಫೋಟ: ಟೆಂಟ್ ಗಳಿಗೆ ಹೊತ್ತಿಕೊಂಡ ಬೆಂಕಿ