ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ. ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆರೋಪಿ ಬಿಜೆಪಿ ನಾಯಕ ಪ್ರಭಾವಿಯಾಗಿರುವ ಕಾರಣ ವಿಟ್ಲ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಲು ತಡ ಮಾಡಿದ್ದಾರೆ ಎಂದು ಆರೋಪಿಸಿರುವುದಾಗಿ ವರದಿ ತಿಳಿಸಿದೆ. ಆರೋಪಿ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಟ್ವಾಳದ ಪೆರುವಾಯಿ ವ್ಯವಸಾಯ … Continue reading ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು