ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ
ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ ಸರ್ಕಾರ ಒಂದು ತಿಂಗಳೊಳಗೆ ಜಲ ವಿವಾದ ನ್ಯಾಯಮಂಡಳಿ ಸ್ಥಾಪಿಸುವಂತೆ ನ್ಯಾಯಾಲಯ ಆದೇಶಿಸಿದೆ. ಕಳೆದ ವರ್ಷ (2025) ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಈ ಪ್ರಕರಣದ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎನ್‌ವಿ ಅಂಜಾರಿಯಾ ಅವರಿದ್ದ ಪೀಠವು ಪ್ರಕಟಿಸಿದೆ. ಸೆಪ್ಟೆಂಬರ್ … Continue reading ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed