ದಲಿತ ದೌರ್ಜನ್ಯ ಪ್ರಕರಣ: ಧರ್ಮಪುರಿಯಲ್ಲಿ ಪರಿಶಿಷ್ಟ ಜಾತಿ ಬಾಲಕನ ಮೇಲೆ ಹಲ್ಲೆ

ಬುಧವಾರ ರಾತ್ರಿ ಧರ್ಮಪುರಿಯಲ್ಲಿ ನಡೆದ ಜಾತಿ ಆಧಾರಿತ ದಾಳಿಯಲ್ಲಿ 16 ವರ್ಷದ ದಲಿತ ಬಾಲಕನ ಮೇಲೆ ಗುಂಪೊಂದು ಕಬ್ಬಿಣದ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಥಳಿಸಿದೆ. ಧರ್ಮಪುರಿಯ ತೆಂಕರೈಕೊಟ್ಟೈ ಗ್ರಾಮದ ಸಂತ್ರಸ್ತ ಬಾಲಕ ಶಾಲೆ ಬಿಟ್ಟ ನಂತರ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ, ಗೋಪಾಲಪುರಂನಲ್ಲಿರುವ ಆರ್ ಸೆಲ್ವಂ (38) ಅವರ ಒಡೆತನದ ಪೆಟ್ರೋಲ್ ಬಂಕ್‌ನಲ್ಲಿ ಕೆಲವು ದಿನಗಳ ಕಾಲ ಕೆಲಸ ಮಾಡಿದ್ದೇನೆ ಎಂದು ಬಾಲಕ ಹೇಳಿಕೊಂಡಿದ್ದಾನೆ. ಎರಡು ತಿಂಗಳ … Continue reading ದಲಿತ ದೌರ್ಜನ್ಯ ಪ್ರಕರಣ: ಧರ್ಮಪುರಿಯಲ್ಲಿ ಪರಿಶಿಷ್ಟ ಜಾತಿ ಬಾಲಕನ ಮೇಲೆ ಹಲ್ಲೆ