ದಲಿತ ಚಾಲಕನನ್ನು ಅಪಹರಿಸಿ ಹಲ್ಲೆ, ಮೂತ್ರ ಕುಡಿಸಿದ ಆರೋಪ: ಮೂವರ ಬಂಧನ

ಜಾತಿ ದೌರ್ಜನ್ಯ ಮತ್ತು ಹಿಂಸಾಚಾರದ ಮತ್ತೊಂದು ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಸೋಮವಾರ (ಅ.20) ರಾತ್ರಿ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಗ್ವಾಲಿಯರ್‌ನ ದಲಿತ ಚಾಲಕನನ್ನು ಮೂವರು ಪ್ರಬಲ ಜಾತಿಯ ವ್ಯಕ್ತಿಗಳು ಅಪಹರಿಸಿ, ಹಲ್ಲೆ ಮಾಡಿ, ಬಲವಂತವಾಗಿ ಮೂತ್ರ ಕುಡಿಸಿರುವ ಆರೋಪ ಕೇಳಿ ಬಂದಿದೆ. ಸಂತ್ರಸ್ತ ಆಸ್ಪತ್ರೆ ಸೇರುವಂತೆ ಮಾಡಿರುವ ಈ ಕ್ರೌರ್ಯವು, ಆಳವಾಗಿ ಬೇರೂರಿರುವ ಜಾತಿ ಹಿಂಸಾಚಾರ ಮತ್ತು ದಲಿತ ಕಾರ್ಮಿಕರ ಘನತೆ ಹಾಗೂ ರಕ್ಷಣೆಯನ್ನು ಕಾಪಾಡುವಲ್ಲಿ ಸರ್ಕಾರ ವಿಫಲವಾಗಿರುವುದನ್ನು ಎತ್ತಿ ತೋರಿಸುತ್ತದೆ. ಆರೋಪಿಗಳು ಸಂತ್ರಸ್ತನನ್ನು … Continue reading ದಲಿತ ಚಾಲಕನನ್ನು ಅಪಹರಿಸಿ ಹಲ್ಲೆ, ಮೂತ್ರ ಕುಡಿಸಿದ ಆರೋಪ: ಮೂವರ ಬಂಧನ