ದಲಿತ ವೃದ್ಧನ ಜೀವಂತ ದಹನ: ‘ಗುಜರಾತ್ ದಲಿತರಿಗೆ ನರಕವಾಗುತ್ತಿದೆ’ ಎಂದ ಶಾಸಕ ಮೇವಾನಿ

ಗುಜರಾತ್‌ನ ಪಠಾಣ್ ಜಿಲ್ಲೆಯ ಸಂತಲ್‌ಪುರ ತಾಲ್ಲೂಕಿನ ಪಿಪಲಾ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದ್ದು, ನೆರೆಯ ಜಖೋಟಾ ಗ್ರಾಮದಲ್ಲಿ 70 ವರ್ಷದ ದಲಿತ ವೃದ್ಧ ಹರ್ಜಿ ಭಾಯಿ ದೇವ ಭಾಯಿ ಸೋಲಂಕಿ ಅವರನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ ಎಂದು ‘ದಿ ಮೂಕನಾಯಕ.ಕಾಮ್’ ವರದಿ ಮಾಡಿದೆ. ಘಟನೆ ಬಗ್ಗೆ ದಲಿತ ನಾಯಕ ಮತ್ತು ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರು ಪಠಾಣ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ್ದಾಗಿ ಹೇಳಿದ್ದು, ಅವರು ಘಟನೆಯನ್ನು ದೃಢಪಡಿಸಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಹತ್ಯೆಯ … Continue reading ದಲಿತ ವೃದ್ಧನ ಜೀವಂತ ದಹನ: ‘ಗುಜರಾತ್ ದಲಿತರಿಗೆ ನರಕವಾಗುತ್ತಿದೆ’ ಎಂದ ಶಾಸಕ ಮೇವಾನಿ