ದಲಿತ ಕುಟುಂಬ ಇಸ್ಲಾಂಗೆ ಮತಾಂತರ ಆರೋಪ; ಉದ್ವಿಗ್ನತೆಗೆ ಕಾರಣವಾದ ಹಿಂದುತ್ವ ಸಂಘಟನೆಗಳ ಪ್ರತಿಭಟನೆ

ದಲಿತ ಕುಟುಂಬದೊಂದು ಬಲವಂತವಾಗಿ ಇಸ್ಲಾಂಗೆ ಮತಾಂತರಗೊಂಡಿದೆ ಎಂದು ಆರೋಪಿಸಿ ಹಿಂದುತ್ವ ಸಂಘಟನೆಗಳು ನಡೆಸಿದ ಪ್ರತಿಭಟನೆಯು ಉದ್ವಿಗ್ನತೆಗೆ ಕಾರಣವಾಗಿದೆ. ಇದೀಗ ಹರಿಯಾಣದ ನುಹ್ ಜಿಲ್ಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಹಮ್ಮದ್ ಇಕ್ರಮ್ ಎಂದು ಹೆಸರು ಬದಲಿಸಿಕೊಂಡಿರುವ ಚೇತ್ರಮ್, ಮರೋರಾ ಗ್ರಾಮದಲ್ಲಿ ಗಾರೆ ಕೆಲಸ ಮಾಡುತ್ತಿದ್ದರು. ಅವರೊಂದಿಗೆ, ಈಗ ರುಖ್ಸಾ ಎಂದು ಗುರುತಿಸಲ್ಪಡುವ ಅವರ ಪತ್ನಿ ರೇಖಾ ಮತ್ತು ಅವರ ಮೂವರು ಮಕ್ಕಳು ಇಸ್ಲಾಂಗೆ ಮತಾಂತರಗೊಂಡ ನಂತರ ಹೊಸ ಹೆಸರುಗಳ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ‘ದಿ ಅಬ್ಸರ್ವರ್ ಪೋಸ್ಟ್‌’ನ … Continue reading ದಲಿತ ಕುಟುಂಬ ಇಸ್ಲಾಂಗೆ ಮತಾಂತರ ಆರೋಪ; ಉದ್ವಿಗ್ನತೆಗೆ ಕಾರಣವಾದ ಹಿಂದುತ್ವ ಸಂಘಟನೆಗಳ ಪ್ರತಿಭಟನೆ