ಹೊಲದಲ್ಲಿ ದನ ಮೇಯಿಸುವುದನ್ನು ಆಕ್ಷೇಪಿಸಿದ ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ

ಉತ್ತರ ಪ್ರದೇಶದ ಭದೋಹಿ ಸಮೀಪದ ಹಳ್ಳಿಯೊಂದರಲ್ಲಿ ದಲಿತ ರೈತ ಹಾಗೂ ಅವರ ಪತ್ನಿಯನ್ನು ಕೋಲು ಮತ್ತು ಕಬ್ಬಿಣದ ರಾಡ್‌ಗಳಿಂದ ಥಳಿಸಿ ಜಾತಿ ಆಧಾರಿತ ನಿಂದನೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಊಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಅನೈಚ್ ಗ್ರಾಮದಲ್ಲಿ, ದಲಿತರು ಭೋಗ್ಯಕ್ಕೆ ಪಡೆದಿದ್ದ ಭೂಮಿಯಲ್ಲಿ ಪ್ರಬಲ ಜಾತಿ ಜನರು ದನಗಳನ್ನು ಮೇಯಿಸುತ್ತಿದ್ದ ಆರೋಪದ ಮೇಲೆ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ದೂರುದಾರ … Continue reading ಹೊಲದಲ್ಲಿ ದನ ಮೇಯಿಸುವುದನ್ನು ಆಕ್ಷೇಪಿಸಿದ ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ