ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ ವಿರೋಧಿಸಿ ಸರ್ಕಾರಿ ಆಸ್ಪತ್ರೆಯೊಳಗೆ ಪ್ರತಿಭಟನೆ ನಡೆಸಿದೆ. ಸಂತ್ರಸ್ತ ಕುಟುಂಬವು ನ್ಯಾಯಕ್ಕೆ ಆಗ್ರಹಿಸಿದ್ದು, ನಮ್ಮ ಮನವಿಗಳನ್ನು ನಿರ್ಲಕ್ಷಿಸಿದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದೆ. ಫೆಬ್ರವರಿ 26 ರಂದು ದಾಸಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೋಹನ್ ಸಿಂಗ್ ಮತ್ತು ಬಾಬು … Continue reading ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ
Copy and paste this URL into your WordPress site to embed
Copy and paste this code into your site to embed