ಎಸ್‌ಐಆರ್ ವಿರುದ್ಧ ಒಂದಾದ ದಲಿತ, ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳು: ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ರಾಷ್ಟ್ರಧ್ವಜದೊಂದಿಗೆ ಜಾಥಾ

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯ; ಬೆಂಗಳೂರಿನಲ್ಲಿ ದಲಿತ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಮತ್ತು ಅಲ್ಪಸಂಖ್ಯಾತ ಸಂಘಟನೆಗಳ ಒಗ್ಗಟ್ಟಿನ ಹೋರಾಟ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಮತ್ತು ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಕ್ಟೋಬರ್ 23ರಂದು ಬೆಂಗಳೂರಿನಲ್ಲಿ ವಿವಿಧ ಜನಪರ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆ ನಡೆಸಿದವು. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ನಿಷೇಧ ಹೇರಿರುವುದನ್ನು ವಿರೋಧಿಸಿ, … Continue reading ಎಸ್‌ಐಆರ್ ವಿರುದ್ಧ ಒಂದಾದ ದಲಿತ, ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳು: ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ರಾಷ್ಟ್ರಧ್ವಜದೊಂದಿಗೆ ಜಾಥಾ