ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ ಕರಸುವಾ ಗ್ರಾಮದ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 10 ವರ್ಷದ ದಲಿತ ಬಾಲಕಿಗೆ ಶಾಲಾ ಶೌಚಾಲಯ ತೊಳೆಯುವಂತೆ ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ದಾಖಲಾತಿಯಿಂದ ಆಕೆಯ ಹೆಸರನ್ನು ತೆಗೆದು ಹಾಕುವುದಾಗಿ ಬೆದರಿಸಿದ್ದಾರೆ. ಆದರೂ, ಅನಾರೋಗ್ಯ ಮತ್ತು ತಂದೆಯ ಆಕ್ಷೇಪಣೆಯನ್ನು … Continue reading ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ