ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ದಲಿತ ಸಮುದಾಯದ ಬಾಲಕಿಯೊಬ್ಬರ ಮೇಲೆ ಬಿಜೆಪಿ ಮುಖಂಡ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಪೋಕ್ಸೋ ದಾಖಲಾಗಿದ್ದರೂ ಆರೋಪಿಯನ್ನು ಈ ವರೆಗೆ ಬಂಧಿಸದೆ ಪೊಲೀಸರು ಮೀನಾಮೇಷ ಎಣಿಸುತ್ತಿದ್ದು ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ (ಡಿಎಚ್‌ಎಸ್) ಆಕ್ರೋಶ ವ್ಯಕ್ತಪಡಿಸಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾತ್ರವಲ್ಲದೆ, ಅತ್ಯಾಚಾರ ಕೂಡಾ ಎಸಲಾಗಿದೆ ಎಂಬ ಸಂಶಯವನ್ನು ಡಿಎಚ್‌ಎಸ್ ವ್ಯಕ್ತಪಡಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ಏಪ್ರಿಲ್ 3ರಂದು ‘ಆಕ್ರೋಶ … Continue reading ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್