ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಬಾಲಕಿಯ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದ ಹೊಲವೊಂದರಲ್ಲಿ ದಲಿತ ಬಾಲಕಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮದ ಪ್ರಬಲ ಜಾತಿಯ ಯುವಕರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬಾಲಕಿಯ ಪೋಷಕರು ನೀಡಿರುವ ದೂರಿನ ಪ್ರಕಾರ, ಅಕ್ಟೋಬರ್ 13ರಂದು ಸಂಜೆ 5 ಗಂಟೆಯ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಶವ, ಮರುದಿನ ಅಕ್ಟೋಬರ್ 14ರಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಗ್ರಾಮದ ನಾಗನಗೌಡ ಎಂಬವರ ಹೊಲದ ಬೃಹತ್ ಗಾತ್ರದ ಮರದಲ್ಲಿ ನೇಣು … Continue reading ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಬಾಲಕಿಯ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ