ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ರಾಜಸ್ಥಾನದ ಜುಂಝುನು ಜಿಲ್ಲೆಯ ಮೆಹರಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋವಿಂದದಾಸಪುರ ಗ್ರಾಮದಲ್ಲಿ ದಲಿತ ವರನ ಕುದುರೆ ಮೆರವಣಿಗೆ ಭಾರೀ ಭದ್ರತೆ ನೀಡಲಾಗಿತ್ತು. ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಕೈನಲ್ಲಿ ಹಿಡಿದಿದ್ದ ವರ ರಾಕೇಶ್ ಕುದುರೆಯ ಮೇಲೆ ಸವಾರಿ ಮಾಡುತ್ತಿದ್ದಾಗ, ಗ್ರಾಮದಲ್ಲಿ ಅವರಿಗೆ ರಕ್ಷಣೆ ನೀಡಲು ರ್ಯಾಪಿಡ್ ಆಕ್ಷನ್ ಫೋರ್ಸ್‌ ಮತ್ತು ಪೊಲೀಸ್ ಇಲಾಖೆಯ 60 ಕ್ಕೂ ಹೆಚ್ಚು ಸಿಬ್ಬಂದಿ ಕಾವಲು ಕಾಯುತ್ತಿದ್ದರು. “ಬಾರಾತ್ (ವರನ ಕುದುರೆ ಸವಾರಿ) ಮೆರವಣಿಗೆಗಾಗಿ ಕುದುರೆಯ ಮೇಲೆ ಕುಳಿತರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” … Continue reading ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ